Kelirondu Katheya ಕೇಳಿರೊಂದು ಕಥೆಯ

ನೀಲಿ ಮರಿ ಆನೆ - ಗೆಳೆತನದ ಬಗ್ಗೆ ಒಂದು ಕತೆ

9 min · 27 de jun de 2021
Portada del episodio ನೀಲಿ ಮರಿ ಆನೆ - ಗೆಳೆತನದ ಬಗ್ಗೆ ಒಂದು ಕತೆ

Descripción

ಕಾಡಿನಲ್ಲಿ  ಆನೆ ಮರಿ ಒಂದು ಹುಟ್ಟಿತು . ಎಲ್ಲ ರೀತಿಯಲ್ಲೂ ಬೇರೆ  ಆನೆಗಳ ಥರಾನೇ ಇದ್ದ ಆನೆ ಮರಿ ನೋಡೋಕೆ ಮಾತ್ರ ನೀಲಿ  ಬಣ್ಣ ಇತ್ತು !.  ಆ ಬಣ್ಣದ ಜತೆ  ಕಾಡಿನಲ್ಲಿ ಬೇರೆ  ಮರಿಗಳ ಜತೆ  ಬೇರೆಯೋಕೆ ಈ  ಆನೆ ಮರಿಗೆ  ಸಾಧ್ಯ  ಆಯಿತೇ  ?

Comentarios

0

Sé la primera persona en comentar

¡Regístrate ahora y únete a la comunidad de Kelirondu Katheya ಕೇಳಿರೊಂದು ಕಥೆಯ!

Empezar

2 meses por 1 €

Después 4,99 € / mes · Cancela cuando quieras.

  • Podcasts exclusivos
  • 20 horas de audiolibros / mes
  • Podcast gratuitos

Todos los episodios

124 episodios

Portada del episodio Ep131 - ಬಣ್ಣದ ಪ್ರಾಣಿ

Ep131 - ಬಣ್ಣದ ಪ್ರಾಣಿ

ಮಕ್ಕಳೆಂದರೆ ಕುತೂಹಲ , ಕುತೂಹಲ ಅಂದರೆ ಮಕ್ಕಳು .  ದುಬಾರಿಯಾದ ಆಟದ ಸಾಮಾನಿರಲಿ ,  ಮೂಲೆಯಲ್ಲಿ ಬಿದ್ದಿರೋ  ಕಲ್ಲಿರಲಿ , ಮಕ್ಕಳಿಗೆ  ಎಲ್ಲವೂ ಆಕರ್ಷಕ ಅಂತಲೇ ತೋರುತ್ತದೆ . ಒಮ್ಮೆ , ಶಾಲೆಯಲ್ಲಿ ಆಟ ಆಡ್ತಿದ್ದ ಮಕ್ಕಳಿಗೆ ಒಂದು ವಿಚಿತ್ರ ಪ್ರಾಣಿ ಕಣ್ಣಿಗೆ ಬಿತ್ತು .  ಕೊಂಬೆಯಿಂದ ಕೊಂಬೆಗೆ ಜಿಗಿಯುತ್ತಿದ್ದ ಈ ಪ್ರಾಣಿಯು ಮಕ್ಕಳಿಗೆ ಆಟದ ಸಾಮಾನಿನ ತರಹ ತೋರಿತು . ಪ್ರಾಣಿಯನ್ನು  ಮಕ್ಕಳು ಏನು ಮಾಡಿದರು ?  ಬನ್ನಿ , ಈ ಕತೆಯಲ್ಲಿ ತಿಳಿಯೋಣ .

19 de jul de 20217 min
Portada del episodio ಕಾಗೆ ಮರಿ ಹಾಗೂ ಹಂಸದ ಕತೆ

ಕಾಗೆ ಮರಿ ಹಾಗೂ ಹಂಸದ ಕತೆ

ಕಾಡಿನಲ್ಲಿ  ವಾಸ ಆಗಿದ್ದ  ಕಾಗೆ ಮರಿಗೆ ನೀರಿನಲ್ಲಿ  ಈಜುತ್ತಿದ್ದ  ಬೆಳ್ಳಗೆ ಸುಂದರವಾಗಿದ್ದ  ಹಂಸವನ್ನ  ಕಂಡಾಗ ಒಂಥರಾ ಅಸೂಯೆ ಆಯ್ತು . ಹಾಗೆ , ಸ್ವಲ್ಪ ಭಯ ಕೂಡ ಆಯ್ತು . ತಕ್ಷಣ ಅಮ್ಮನ ಬಳಿ ಹೋಗಿ , ಹೇಳಿದಾಗ , ಅಮ್ಮ ಹೇಳಿದ್ದೇನು ? ಆಗ ಕಾಗೆ ಮರಿಗೆ ಏನನ್ನಿಸಿತು ?  ಸಂವಿತ್ ಫೌಂಡೇಶನ್ ಅವರ ಸಹಯೋಗದಲ್ಲಿ ಮಾಡಿದ  ಈ ಪುಟ್ಟ  ಕತೆ ಹೇಳುವ ನೀತಿ ಮಾತ್ರ ಬಹಳ ದೊಡ್ಡದು .

4 de jul de 20214 min