Kelirondu Katheya ಕೇಳಿರೊಂದು ಕಥೆಯ
Podcast by Kelirondu Katheya Team
Kannada Stories for children.
Start 7 days free trial
After trial, only 79,00 kr. / month.Cancel anytime.
All episodes
124 episodesಮಕ್ಕಳೆಂದರೆ ಕುತೂಹಲ , ಕುತೂಹಲ ಅಂದರೆ ಮಕ್ಕಳು . ದುಬಾರಿಯಾದ ಆಟದ ಸಾಮಾನಿರಲಿ , ಮೂಲೆಯಲ್ಲಿ ಬಿದ್ದಿರೋ ಕಲ್ಲಿರಲಿ , ಮಕ್ಕಳಿಗೆ ಎಲ್ಲವೂ ಆಕರ್ಷಕ ಅಂತಲೇ ತೋರುತ್ತದೆ . ಒಮ್ಮೆ , ಶಾಲೆಯಲ್ಲಿ ಆಟ ಆಡ್ತಿದ್ದ ಮಕ್ಕಳಿಗೆ ಒಂದು ವಿಚಿತ್ರ ಪ್ರಾಣಿ ಕಣ್ಣಿಗೆ ಬಿತ್ತು . ಕೊಂಬೆಯಿಂದ ಕೊಂಬೆಗೆ ಜಿಗಿಯುತ್ತಿದ್ದ ಈ ಪ್ರಾಣಿಯು ಮಕ್ಕಳಿಗೆ ಆಟದ ಸಾಮಾನಿನ ತರಹ ತೋರಿತು . ಪ್ರಾಣಿಯನ್ನು ಮಕ್ಕಳು ಏನು ಮಾಡಿದರು ? ಬನ್ನಿ , ಈ ಕತೆಯಲ್ಲಿ ತಿಳಿಯೋಣ .
ಕಥೆಯ ಶೀರ್ಷಿಕೆ ವಿಚಿತ್ರ ಅನ್ನಿಸುತ್ತಾ ? ಹೌದು .. ರಾಮಾಯಣದ ಈ ಅಪರೂಪದ ಕತೆ ಕೇಳೋಕೆ ಬಹು ಮಜಾ . ಜತೆಗೆ , ಹನುಮಂತ ಹಾಗೂ ರಾಮನ ಗೆಳೆತನ ಎಷ್ಟು ಗಾಢವಾಗಿತ್ತು ಅನ್ನುವುದಕ್ಕೆ ಸಾಕ್ಷಿ ಕೂಡ .
ಕಾಡಿನಲ್ಲಿ ವಾಸ ಆಗಿದ್ದ ಕಾಗೆ ಮರಿಗೆ ನೀರಿನಲ್ಲಿ ಈಜುತ್ತಿದ್ದ ಬೆಳ್ಳಗೆ ಸುಂದರವಾಗಿದ್ದ ಹಂಸವನ್ನ ಕಂಡಾಗ ಒಂಥರಾ ಅಸೂಯೆ ಆಯ್ತು . ಹಾಗೆ , ಸ್ವಲ್ಪ ಭಯ ಕೂಡ ಆಯ್ತು . ತಕ್ಷಣ ಅಮ್ಮನ ಬಳಿ ಹೋಗಿ , ಹೇಳಿದಾಗ , ಅಮ್ಮ ಹೇಳಿದ್ದೇನು ? ಆಗ ಕಾಗೆ ಮರಿಗೆ ಏನನ್ನಿಸಿತು ? ಸಂವಿತ್ ಫೌಂಡೇಶನ್ ಅವರ ಸಹಯೋಗದಲ್ಲಿ ಮಾಡಿದ ಈ ಪುಟ್ಟ ಕತೆ ಹೇಳುವ ನೀತಿ ಮಾತ್ರ ಬಹಳ ದೊಡ್ಡದು .
ಕಾಡಿನಲ್ಲಿ ಆನೆ ಮರಿ ಒಂದು ಹುಟ್ಟಿತು . ಎಲ್ಲ ರೀತಿಯಲ್ಲೂ ಬೇರೆ ಆನೆಗಳ ಥರಾನೇ ಇದ್ದ ಆನೆ ಮರಿ ನೋಡೋಕೆ ಮಾತ್ರ ನೀಲಿ ಬಣ್ಣ ಇತ್ತು !. ಆ ಬಣ್ಣದ ಜತೆ ಕಾಡಿನಲ್ಲಿ ಬೇರೆ ಮರಿಗಳ ಜತೆ ಬೇರೆಯೋಕೆ ಈ ಆನೆ ಮರಿಗೆ ಸಾಧ್ಯ ಆಯಿತೇ ?
ರಕ್ಷಿತ್ ಗೆ ಕಾರುಗಳು ಅಂದರೆ ತುಂಬಾ ಇಷ್ಟ. ಒಂದು ದಿವಸ ಅವನ ಅಮ್ಮ ಅವನಿಷ್ಟದ ಕೆಂಪು ಕಾರನ್ನ ಗೊತ್ತಿಲ್ಲದೇ ಬಡ ಮಕ್ಕಳಿಗೆ ದಾನ ಮಾಡಿದಾಗ ರಕ್ಷಿತ್ ಗೆ ಆದ ದುಃಖ ಅಷ್ಟಿಷ್ಟಲ್ಲ . ಆಗ ರಕ್ಷಿತ್ ಏನು ಮಾಡಿದ ? ಬನ್ನಿ ಈ ಕತೆ ಕೇಳಿ ತಿಳಿದುಕೊಳ್ಳೋಣ
Available everywhere
Listen to Podimo on your phone, tablet, computer or car!
A universe of audio entertainment
Thousands of audiobooks and exclusive podcasts
No ads
Don't waste time listening to ad breaks when listening to Podimo's content.
Start 7 days free trial
After trial, only 79,00 kr. / month.Cancel anytime.
Exclusive podcasts
Ad free
Non-Podimo podcasts
Audiobooks
20 hours / month