Mahitiloka

ರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಆಚರಣೆ ಬಗ್ಗೆ ಮಾಹಿತಿ

1 min · 13. maj 2021
episode ರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಆಚರಣೆ ಬಗ್ಗೆ ಮಾಹಿತಿ cover

Description

ಸ್ನೇಹಿತರೆ ಈ ಆಡಿಯೋದಲ್ಲಿ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಆಚರಣೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ

Comments

0

Be the first to comment

Sign up now and become a member of the Mahitiloka community!

Get Started

1 month for 9 kr.

Then 99 kr. / month · Cancel anytime.

  • Podcasts kun på Podimo
  • 20 lydbogstimer pr. måned
  • Gratis podcasts

All episodes

5 episodes

episode ಸ್ತಬ್ಧಚಿತ್ರ ಪ್ರಥಮ ಬಹುಮಾನ artwork

ಸ್ತಬ್ಧಚಿತ್ರ ಪ್ರಥಮ ಬಹುಮಾನ

ಅಯೋಧ್ಯೆ ರಾಮಮಂದಿರ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ ಉತ್ತರ ಪ್ರದೇಶ ರಾಜ್ಯವು ಗ ಣ ರಾ ಜ ತ್ಸವ ದ ಪಥಸಂಚಲನದಲ್ಲಿ ಅಯೋಧ್ಯೆಯ ಪ್ರಾಚೀನ ಪರಂಪರೆಯನ್ನು ಬಿಂಬಿಸುವ “ಅಯೋಧ್ಯೆ: ಉತ್ತರ ಪ್ರದೇಶದ ಸಾಂಸ್ಕೃತಿಕ ಪರಂಪರೆ” (Ayodhya: The Cultural Heritage Of Uttar Pradesh) ಎಂಬ ಹೆಸರಿನಲ್ಲಿ ಸ್ತಬ್ಧಚಿತ್ರವನ್ನು ಪ್ರದರ್ಶಿಸಿತ್ತು(Replica Of Ram Temple-Ayodhya). ಈ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ದೊರೆತಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಮಾದರಿಯ ಮುಂದೆ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿ ರವರು ಕುಳಿತಿರುವ ಟ್ಯಾಬ್ ದೇಶದ ಜನತೆಯ ಗಮನವನ್ನು ಸೆಳೆದಿತ್ತು. ಸತತವಾಗಿ 2ನೇ ವರ್ಷ ಉತ್ತರ ಪ್ರದೇಶ ರಾಜ್ಯವು ಪ್ರಥಮ ಬಹುಮಾನವನ್ನು ತನ್ನದಾಗಿಸಿಕೊಂಡಿದೆ.

14. maj 20211 min